ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ರಾಮ ಮಂದಿರದ ಮುಂಭಾಗ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಕಿರಾದ್‌ಪುರ ಪ್ರದ... Read more
ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ಗ್ರಾಮಾಂತರದ ನೆಲಮಂಗಳ ಸುತ್ತಮುತ್ತ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಲ್ಲದೇ. ಗುಡುಗು ಸಹಿತ ಭಾರೀ... Read more
ಪಕ್ಷಕ್ಕಾಗಿ ದುಡಿದ ನನ್ನ ತಂದೆಯನ್ನು ಬಿಜೆಪಿ ಮರೆತಿದೆ ಎಂದು ದಿವಂಗತ ಅನಂತಕುಮಾರ್ ಪುತ್ರಿ ವಿಜೇತ ಅಸಮಾಧಾನ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ವಿಜೇತ ಅನಂತಕುಮಾರ್, ಬೆಂಗಳೂರು ನಗರದ ಪ್ರಮುಖ ರಸ್ತೆಗಳಿ... Read more
ಮುಖ್ಯಮಂತ್ರಿಗಳ ಅನುಮತಿ ಪಡೆದು ರಾಮಮಂದಿರ ನಿರ್ಮಾಣಕ್ಕೆ ರಾಮದೇವರ ಬೆಟ್ಟದಲ್ಲಿ ಶೀಘ್ರದಲ್ಲಿ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು. ವಿಕಾಸಸೌಧದಲ್ಲಿ ಮಾತನಾಡಿದ ಅವರು, 19 ಎಕರೆ ವಿಸ್ತೀರ್ಣ ಹೊಂ... Read more
ಅನಧಿಕೃತವಾಗಿ ಗೈರಾದವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗದಿದ್ದಾಗ ವೇತನ ಪಾವತಿಸಬೇಕು ಎಂದು ಬೆಂಗಳೂರಿನ ಹೈಕೋರ್ಟ್ ಸೂಚನೆ ನೀಡಿದೆ. ಒಂದು ವರ್ಷ ಕಾಲ ಅನಧಿಕೃತವಾಗಿ ಗೈರಾಗಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಶಾಲೆಯೊಂದರ ನೌಕರನ ವಿರ... Read more
ಬೆಂಗಳೂರಿನಲ್ಲಿ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನಿಂದ ನಡೆದ ಬಹುಕೋಟಿ ವಂಚನೆ ಎಸಗಿದ ಆರೋಪ ಹಿನ್ನೆಲೆ ಬ್ಯಾಂಕ್ಗೆ ಸಂಬಂಧಿಸಿದ 114 ಕೋಟಿ ಮೌಲ್ಯದ ಚರ ಹಾಗೂ ಸ್ಥಿರಾಸ್ತಿಯನ್ನು ಮಂಗಳವಾರ ಇಡಿ ಅಧಿಕಾರಿಗಳು ಮುಟ್ಟುಗ... Read more
ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ಬಿಜೆಪಿಯ ಆಂತರಿಕ ಕುತಂತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಯಡಿಯೂರಪ್ಪ ಸಿಎಂ... Read more
ಮಾರ್ಚ್ 31 ರಿಂದ 16ನೇ ಆವೃತ್ತಿಯ ಐಪಿಎಲ್ ಆರಂಭವಾಗುತ್ತಿದ್ದು, ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿವೆ. ಈಗಾಗಲೇ ಫ್ರಾಂಚೈಸಿಗಳು ತ... Read more
ಕೇಂದ್ರ ಚುನಾವಣಾ ಆಯೋಗ ಇಂದು(ಮಾರ್ಚ್ 29) ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಇಂದು ಬೆಳಗ್ಗೆ 11.... Read more
ಪಿಯುಸಿ ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಸಂಜೆ ಗ್ರಾಮದ ಹೊರವಲಯದಲ್ಲಿರುವ ಗುಂಡಿಕೆರೆಯಲ್ಲಿ... Read more









































