ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಿರೋದ್ರಿಂದ ಅನಕೂಲ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ನಗರದ ಗೋಕುಲ ರಸ್ತೆಯಲ್ಲಿನ ಏರಪೋರ್ಟ್ ನಲ್ಲಿ ಗುರುವಾರ ಸಂಜೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಅವರು ಮಾತನಾಡಿದರು. ಇದರಿಂದಾಗಿ ಹಳೆ ಮೈಸೂರು ಭಾಗಕ್ಕಿಂತ ಉತ್ತರ ಕರ್ನಾಟಕದಲ್ಲಿ ಸಹಾಯ ಆಗತ್ತೆ ಎಂದ ಸಿದ್ದರಾಮಯ್ಯ ಭಾರತೀಯ ಜನತಾ ಪಕ್ಷದ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆಗಿದ್ದು.















































